Text copied!
Bibles in Kannada

ಜ್ಞಾನೋ 21:9-11 in Kannada

Help us?

ಜ್ಞಾನೋ 21:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11 ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
ಜ್ಞಾನೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019