Text copied!
Bibles in Kannada

ಜ್ಞಾನೋ 22:12-16 in Kannada

Help us?

ಜ್ಞಾನೋ 22:12-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
13 “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
14 ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
15 ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
16 ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019