Text copied!
Bibles in Kannada

ಜ್ಞಾನೋ 22:2-6 in Kannada

Help us?

ಜ್ಞಾನೋ 22:2-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019