Text copied!
Bibles in Kannada

ಜ್ಞಾನೋ 22:27-29 in Kannada

Help us?

ಜ್ಞಾನೋ 22:27-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
28 ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
29 ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019