Text copied!
Bibles in Kannada

ಜ್ಞಾನೋ 22:9-13 in Kannada

Help us?

ಜ್ಞಾನೋ 22:9-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
11 ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
12 ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
13 “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019