Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 23

ಜ್ಞಾನೋ 23:3-5

Help us?
Click on verse(s) to share them!
3ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

Read ಜ್ಞಾನೋ 23ಜ್ಞಾನೋ 23
Compare ಜ್ಞಾನೋ 23:3-5ಜ್ಞಾನೋ 23:3-5