Text copied!
Bibles in Kannada

ಜ್ಞಾನೋ 24:16-19 in Kannada

Help us?

ಜ್ಞಾನೋ 24:16-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
17 ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
18 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
19 ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
ಜ್ಞಾನೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019