Text copied!
Bibles in Kannada

ಜ್ಞಾನೋ 24:3-6 in Kannada

Help us?

ಜ್ಞಾನೋ 24:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
4 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
5 ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
ಜ್ಞಾನೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019