Text copied!
Bibles in Kannada

ಜ್ಞಾನೋ 24:6-9 in Kannada

Help us?

ಜ್ಞಾನೋ 24:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
7 ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
8 ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
ಜ್ಞಾನೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019