Text copied!
Bibles in Kannada

ಜ್ಞಾನೋ 25:10-12 in Kannada

Help us?

ಜ್ಞಾನೋ 25:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11 ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
ಜ್ಞಾನೋ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019