Text copied!
Bibles in Kannada

ಜ್ಞಾನೋ 26:15-17 in Kannada

Help us?

ಜ್ಞಾನೋ 26:15-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
ಜ್ಞಾನೋ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019