Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 26

ಜ್ಞಾನೋ 26:15-20

Help us?
Click on verse(s) to share them!
15ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
18ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
19ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
20ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.

Read ಜ್ಞಾನೋ 26ಜ್ಞಾನೋ 26
Compare ಜ್ಞಾನೋ 26:15-20ಜ್ಞಾನೋ 26:15-20