Text copied!
Bibles in Kannada

ಜ್ಞಾನೋ 26:20-21 in Kannada

Help us?

ಜ್ಞಾನೋ 26:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
ಜ್ಞಾನೋ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019