Text copied!
Bibles in Kannada

ಜ್ಞಾನೋ 26:21-26 in Kannada

Help us?

ಜ್ಞಾನೋ 26:21-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
22 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
23 ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
24 ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
25 ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
26 ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
ಜ್ಞಾನೋ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019