Text copied!
Bibles in Kannada

ಜ್ಞಾನೋ 27:13-15 in Kannada

Help us?

ಜ್ಞಾನೋ 27:13-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
15 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
ಜ್ಞಾನೋ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019