Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 27

ಜ್ಞಾನೋ 27:15-16

Help us?
Click on verse(s) to share them!
15ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
16ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.

Read ಜ್ಞಾನೋ 27ಜ್ಞಾನೋ 27
Compare ಜ್ಞಾನೋ 27:15-16ಜ್ಞಾನೋ 27:15-16