Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 27

ಜ್ಞಾನೋ 27:9-10

Help us?
Click on verse(s) to share them!
9ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
10ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

Read ಜ್ಞಾನೋ 27ಜ್ಞಾನೋ 27
Compare ಜ್ಞಾನೋ 27:9-10ಜ್ಞಾನೋ 27:9-10