Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 28

ಜ್ಞಾನೋ 28:4-6

Help us?
Click on verse(s) to share them!
4ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
5ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
6ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.

Read ಜ್ಞಾನೋ 28ಜ್ಞಾನೋ 28
Compare ಜ್ಞಾನೋ 28:4-6ಜ್ಞಾನೋ 28:4-6