Text copied!
Bibles in Kannada

ಜ್ಞಾನೋ 29:1-3 in Kannada

Help us?

ಜ್ಞಾನೋ 29:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.
ಜ್ಞಾನೋ 29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019