Text copied!
Bibles in Kannada

ಜ್ಞಾನೋ 29:17-20 in Kannada

Help us?

ಜ್ಞಾನೋ 29:17-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.
18 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.
19 ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.
20 ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.
ಜ್ಞಾನೋ 29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019