Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 29

ಜ್ಞಾನೋ 29:20-22

Help us?
Click on verse(s) to share them!
20ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.
21ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.
22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.

Read ಜ್ಞಾನೋ 29ಜ್ಞಾನೋ 29
Compare ಜ್ಞಾನೋ 29:20-22ಜ್ಞಾನೋ 29:20-22