Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 29

ಜ್ಞಾನೋ 29:21-24

Help us?
Click on verse(s) to share them!
21ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.
22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
23ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
24ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.

Read ಜ್ಞಾನೋ 29ಜ್ಞಾನೋ 29
Compare ಜ್ಞಾನೋ 29:21-24ಜ್ಞಾನೋ 29:21-24