Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 29

ಜ್ಞಾನೋ 29:22-23

Help us?
Click on verse(s) to share them!
22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
23ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.

Read ಜ್ಞಾನೋ 29ಜ್ಞಾನೋ 29
Compare ಜ್ಞಾನೋ 29:22-23ಜ್ಞಾನೋ 29:22-23