Text copied!
Bibles in Kannada

ಜ್ಞಾನೋ 29:22-23 in Kannada

Help us?

ಜ್ಞಾನೋ 29:22-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ಜ್ಞಾನೋ 29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019