Text copied!
Bibles in Kannada

ಜ್ಞಾನೋ 2:1-2 in Kannada

Help us?

ಜ್ಞಾನೋ 2:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
ಜ್ಞಾನೋ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019