Text copied!
Bibles in Kannada

ಜ್ಞಾನೋ 2:14-16 in Kannada

Help us?

ಜ್ಞಾನೋ 2:14-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
15 ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
16 ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
ಜ್ಞಾನೋ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019