Text copied!
Bibles in Kannada

ಜ್ಞಾನೋ 30:15 in Kannada

Help us?

ಜ್ಞಾನೋ 30:15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019