Text copied!
Bibles in Kannada

ಜ್ಞಾನೋ 30:19-23 in Kannada

Help us?

ಜ್ಞಾನೋ 30:19-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
20 ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
21 ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
22 ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019