Text copied!
Bibles in Kannada

ಜ್ಞಾನೋ 30:23-26 in Kannada

Help us?

ಜ್ಞಾನೋ 30:23-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24 ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25 ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019