Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 30

ಜ್ಞಾನೋ 30:24-26

Help us?
Click on verse(s) to share them!
24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.

Read ಜ್ಞಾನೋ 30ಜ್ಞಾನೋ 30
Compare ಜ್ಞಾನೋ 30:24-26ಜ್ಞಾನೋ 30:24-26