Text copied!
Bibles in Kannada

ಜ್ಞಾನೋ 30:5-6 in Kannada

Help us?

ಜ್ಞಾನೋ 30:5-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019