Text copied!
Bibles in Kannada

ಜ್ಞಾನೋ 30:6-10 in Kannada

Help us?

ಜ್ಞಾನೋ 30:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
9 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
10 ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019