Text copied!
Bibles in Kannada

ಜ್ಞಾನೋ 30:6-9 in Kannada

Help us?

ಜ್ಞಾನೋ 30:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
9 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
ಜ್ಞಾನೋ 30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019