Text copied!
Bibles in Kannada

ಜ್ಞಾನೋ 31:2-5 in Kannada

Help us?

ಜ್ಞಾನೋ 31:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?
3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.
4 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
5 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
ಜ್ಞಾನೋ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019