Text copied!
Bibles in Kannada

ಜ್ಞಾನೋ 3:11-13 in Kannada

Help us?

ಜ್ಞಾನೋ 3:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
13 ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019