Text copied!
Bibles in Kannada

ಜ್ಞಾನೋ 3:20-23 in Kannada

Help us?

ಜ್ಞಾನೋ 3:20-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
21 ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
22 ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
23 ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019