Text copied!
Bibles in Kannada

ಜ್ಞಾನೋ 3:21-22 in Kannada

Help us?

ಜ್ಞಾನೋ 3:21-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
22 ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019