Text copied!
Bibles in Kannada

ಜ್ಞಾನೋ 3:24-26 in Kannada

Help us?

ಜ್ಞಾನೋ 3:24-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
26 ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019