Text copied!
Bibles in Kannada

ಜ್ಞಾನೋ 3:30-31 in Kannada

Help us?

ಜ್ಞಾನೋ 3:30-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019