Text copied!
Bibles in Kannada

ಜ್ಞಾನೋ 3:33-35 in Kannada

Help us?

ಜ್ಞಾನೋ 3:33-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
35 ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019