Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 4

ಜ್ಞಾನೋ 4:1-2

Help us?
Click on verse(s) to share them!
1ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
2ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.

Read ಜ್ಞಾನೋ 4ಜ್ಞಾನೋ 4
Compare ಜ್ಞಾನೋ 4:1-2ಜ್ಞಾನೋ 4:1-2