Text copied!
Bibles in Kannada

ಜ್ಞಾನೋ 4:7-10 in Kannada

Help us?

ಜ್ಞಾನೋ 4:7-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10 ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
ಜ್ಞಾನೋ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019