Text copied!
Bibles in Kannada

ಜ್ಞಾನೋ 4:8-11 in Kannada

Help us?

ಜ್ಞಾನೋ 4:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10 ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11 ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
ಜ್ಞಾನೋ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019