Text copied!
Bibles in Kannada

ಜ್ಞಾನೋ 5:1-4 in Kannada

Help us?

ಜ್ಞಾನೋ 5:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
2 ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
3 ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
4 ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಜ್ಞಾನೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019