Text copied!
Bibles in Kannada

ಜ್ಞಾನೋ 5:12-14 in Kannada

Help us?

ಜ್ಞಾನೋ 5:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
14 ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
ಜ್ಞಾನೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019