Text copied!
Bibles in Kannada

ಜ್ಞಾನೋ 5:21-22 in Kannada

Help us?

ಜ್ಞಾನೋ 5:21-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
22 ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
ಜ್ಞಾನೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019