Text copied!
Bibles in Kannada

ಜ್ಞಾನೋ 5:8-10 in Kannada

Help us?

ಜ್ಞಾನೋ 5:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
9 ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.
ಜ್ಞಾನೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019