Text copied!
Bibles in Kannada

ಜ್ಞಾನೋ 6:28-30 in Kannada

Help us?

ಜ್ಞಾನೋ 6:28-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
30 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
ಜ್ಞಾನೋ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019