Text copied!
Bibles in Kannada

ಜ್ಞಾನೋ 6:5-9 in Kannada

Help us?

ಜ್ಞಾನೋ 6:5-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
7 ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,
8 ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
9 ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?
ಜ್ಞಾನೋ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019