Text copied!
Bibles in Kannada

ಜ್ಞಾನೋ 7:11-12 in Kannada

Help us?

ಜ್ಞಾನೋ 7:11-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;
12 ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.
ಜ್ಞಾನೋ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019